ಪರೀಕ್ಷೆ ನಡೆಯುವ ವೇಳೆ ಶಿಸ್ತು ಮತ್ತು ಶಾಂತಿಯನ್ನು ಕಾಪಾಡಲು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷ ರಹಿತವಾಗಿ ನಡೆಯಲು ಮತ್ತು ನಡೆಯಬಹುದಾದ ಎಲ್ಲಾ ಅವ್ಯವಹಾರಗಳನ್ನು ತಡೆಗಟ್ಟಲು, ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತಲೂ ೨೦೦ ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶ ವೆಂದು ಘೋಷಿಸಿ, ೧೪೪(೧)ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ.
TRENDING
-
ಮಲ್ಪೆ, ಏ. ೧೫: ಮಲ್ಪೆ ಜಂಕ್ಷನ್ ಬಳಿಯ ಜಾಮೀಯಾ ಮಸೀದಿಯ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಮಸೀದಿಯ ಮೇನೆಜರ್ ಸುಹೇ...
-
ಉಡುಪಿ: ತೆಂಕಪೇಟೆಯ ಹೋಟೆಲ್ ವೊಂದರ ಮಾಲಕ ಅಜಿತ್ ಕುಮಾರ್(48) ನಾಪತ್ತೆಯಾಗಿದ್ದು, ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೆಂಕಪೇಟೆಯಲ್ಲಿ ಶ್ರೀರಾಮ ಭವನ ಎಂಬ...
-
ಪ್ರವೀಣ್ ನೆಟ್ಟಾರು ಕೊಲೆ ಮಾಡಿದ ದೇಶದ್ರೋಹಿಗೆ ಮತ್ತೊಬ್ಬ ದೇಶದ್ರೋಹಿ ಮುತ್ತು ಕೊಟ್ಟಿದ್ದಾನೆ. ರಾಜ್ಯದಲ್ಲಿದ್ದಿದ್ದರೆ ಆ ದೇಶದ್ರೋಹಿನ ಗುಂಡಿಕ್ಕಿ ಕೊಲ್ಲುವಂತ ಕೆಲಸ ...
-
ಉಡುಪಿ: ಮಲ್ಪೆಯ ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶು ಶವಪತ್ತೆ ವಿಚಾರವಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಹೇಳಿಕೆ ನೀಡಿದ್ದಾರೆ. ಮ...
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ಉಡುಪಿ:-ದ್ವಿತೀಯ ಪಿ.ಯು ಪರೀಕ್ಷೆ ಪರೀಕ್ಷಾ ಕೇಂದ್ರ ಸುತ್ತಮುತ್ತ ನಿಷೇಧಾಜ್ಞೆ ಜಾರಿ 14-42022
ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಎ.೨೨ರಿಂದ ಮೇ ೧೮ರವರೆಗೆ ಜಿಲ್ಲೆಯ ೨೮ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಪರೀಕ್ಷೆಗಳು ಮುಕ್ತಾಯವಾಗುವವರೆಗೆ ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯ ದಂತೆ ಸೆಕ್ಷನ್ ೧೪೪(೧)ರಂತೆ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.
0
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ