Slider


ಮಣಿಪಾಲ:-ಇಂಡಸ್ಟ್ರಿಯಲ್ ಏರಿಯಾದಲ್ಲಿ ಅಗ್ನಿ ದುರಂತ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಭಸ್ಮ17-4-2022

 

ಉಡುಪಿ : ಉಡುಪಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿ ಅಗ್ನಿ ದುರಂತವೊಂದು ನಡೆದಿದ್ದು, ಮಣಿಪಾಲದ ವೆಷ್ಟೇಕ್ ಎಂಟರ್​ಪ್ರೈಸಸ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.



ರಾತ್ರಿ ವೇಳೆ ವೆಷ್ಟೇಕ್ ಎಂಟರ್​ಪ್ರೈಸಸ್​ನಲ್ಲಿ ಶಾರ್ಟ್​ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆಯಿದೆ.ಬೆಂಕಿಯನ್ನು ನಿಯಂತ್ರಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ. ಮುಂಜಾನೆವರೆಗೂ ಅಗ್ನಿಶಾಮಕ ಸಿಬ್ಬಂದಿ ಬೆಂಕಿನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಭಸ್ಮವಾಗಿದೆ.


0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo