Slider

ಮಣಿಪಾಲ:-ಫರ್ನಿಚರ್ಸ್ ಮಳಿಗೆಯಲ್ಲಿ ಅಗ್ನಿ ಅನಾಹುತ21-4-2022


 ಉಡುಪಿ : ಮಣಿಪಾಲದ ಲಕ್ಷ್ಮೀಂದ್ರನಗರ ಬಳಿ ಇರುವ ಸುಧಾ ಫರ್ನಿಚರ್ಸ್ ನಲ್ಲಿ ಅನಾಹುತ ಸಂಭವಿಸಿದ್ದು , ಫರ್ನಿಚರ್ ಅಂಗಡಿಯ ಜೊತೆಗೆ ಹೋಟೆಲ್ ಗೆ ಕೂಡ ಬೆಂಕಿ ತಗುಲಿದೆ . ಮುಂಜಾನೆ ನಾಲ್ಕು ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು ತಕ್ಷಣ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ 



. ತಕ್ಷಣ ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ . ಅಪಾರ ಪ್ರಮಾಣದಲ್ಲಿ ಫರ್ನಿಚರ್ಸ್ ಮತ್ತು ಕಚ್ಚಾ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು , ಲಕ್ಷಾಂತರ ರುಪಾಯಿ ನಷ್ಟ ಸಂಭವಿಸಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ . ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ 




.


0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo