Slider

ಕರಾವಳಿಯಲ್ಲಿ ಭಾರೀ ಮಳೆ:-ಮುಂದಿನ 24ಗಂಟೆ ಆರೆಂಜ್ ಅಲರ್ಟ್ ಘೋಷಣೆ 14-4-2022

ಮುಂದಿನ 24 ಗಂಟೆಗಳ ಕರಾವಳಿ ಭಾಗದಲ್ಲಿ ಪೂರ್ವ ಮುಂಗಾರು ಮತ್ತಷ್ಟು ತೀವ್ರವಾಗಲಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಕರಾವಳಿ ಭಾಗದಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಎಪ್ರಿಲ್18 ರವರೆಗೂ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ‌ ನೀಡಿದೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo