Slider

*ಪೊಲೀಸ್ ಧ್ವಜ ದಿನಾಚರಣೆ – ಮುಖ್ಯಮಂತ್ರಿಗಳ ಪದಕ ಪ್ರದಾನ*3-4-2022

*ಪೊಲೀಸ್ ಧ್ವಜ ದಿನಾಚರಣೆ – ಮುಖ್ಯಮಂತ್ರಿಗಳ ಪದಕ ಪ್ರದಾನ*

ಬೆಂಗಳೂರು: ನಗರದ ಕೋರಮಂಗಲದ ಪೊಲೀಸ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಪೊಲೀಸ್ ಧ್ವಜ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗೌರವ ವಂದನೆ ಸ್ವೀಕರಿಸಿದರು.ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿಗಳಿಗೆ ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪದಕ ಪ್ರದಾನ ಮಾಡಿದರು.


ಈ ಸಂದರ್ಭದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಪ್ರವಾಸೋದ್ಯಮ ಸಚಿವ ಆನಂದ ಸಿಂಗ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ ಗೋಯಲ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo