Slider

ಮಂಗಳೂರು:-ಐಟಿಐ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ಸಾವು 4-4-2022

ನದಿಯಲ್ಲಿ ಮುಳುಗಿ ವಿಧ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಕಡಬ ಪಿಜಕ್ಕಳ ಎಂಬಲ್ಲಿ ನಡೆದಿದೆ.


ಮೃತ ಬಾಲಕನನ್ನು ನರಿಮೊಗರು ಐಟಿಐ ನ ವಿದ್ಯಾರ್ಥಿ ಕಡಬ ಹೈಸ್ಕೂಲ್ ಬಳಿಯ ನಿವಾಸಿ ನಾವೂರ ಎಂಬವರ ಪುತ್ರ ನಿತೇಶ್(18) ಎಂದು ಗುರುತಿಸಲಾಗಿದೆ.

ಈತ ತನ್ನ ಸ್ನೇಹಿತರೊಂದಿಗೆ ಸ್ನಾನಕ್ಕಾಗಿ ನದಿ ನೀರಿಗಿಳಿದಿದ್ದ ವೇಳೆ ಮುಳುಗಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo