ಇನ್ನು ಈ ಘಟನೆಯಲ್ಲಿ ಪ್ರಸನ್ನ ಮೃತಪಟ್ಟ ವ್ಯಕ್ತಿ ಎಂದು ಹೇಳಲಾಗುತ್ತಿದೆ. ಮೂವರು ಯುವಕರು ಬೈಕಿನಲ್ಲಿ ಕುಂದಾಪುರದ ಕಡೆಗೆ ತೆರಳುತ್ತಿದ್ದರು. ಈ ವೇಳೆಯಲ್ಲಿ ಮಣೂರು ಬೊಬ್ಬರ್ಯಕಟ್ಟೆಯ ಬಳಿಯಲ್ಲಿ ಲಾರಿಯೊಂದು ಪಂಚರ್ ಆಗಿ ನಿಂತಿತ್ತು. ಬಸ್ ಹಿಂಬಾಲಿಸಿಕೊಂಡು ಬಂದಿದ್ದ ಬೈಕ್ ಸವಾರನಿಗೆ ನಿಂತಿದ್ದ ಲಾರಿ ಗೋಚರಿಸದೆ ಈ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ.
ಸದ್ಯ ಘಟನಾ ಸ್ಥಳಕ್ಕೆ ಕೋಟ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿರುವ ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ