Slider

ಶ್ರೀರಾಮ ಶೋಭಯಾತ್ರೆ ವೇಳೆ ಕಲ್ಲುತೂರಾಟ:- ಪೊಲೀಸರಿಂದ ಲಾಠಿ ಪ್ರಹಾರ 7-4-2022

ಶ್ರೀರಾಮ ಶೋಭಯಾತ್ರೆ ವೇಳೆ ದುಷ್ಕರ್ಮಿಗಳು ಕಲ್ಲುತೂರಾಟ ನಡೆಸಿದ್ದರಿಂದ ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ಮುಳಬಾಗಿಲಿನಿಂದ ಅವನಿ ಕಡೆಗೆ ಶ್ರೀರಾಮ ಶೋಭಾಯಾತ್ರೆ ಮೆರವಣಿಗೆ ಹೋಗುತ್ತಿದ್ದಾಗ ಜಹಂಗೀರ್ ಮೊಹಲ್ಲಾದ ಬಳಿ ಈ ಘಟನೆ ನಡೆದಿದ್ದು, ಇದರಿಂದ ಆಕ್ರೋಶಗೊಂಡ ಒಂದು ಕೋಮಿನ ಜನರು ಬೈಕ್ ಗೆ ಬೆಂಕಿ ಹಚ್ಚಿದ್ದಾರೆ.

ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಹಂತದಲ್ಲಿ ಪೊಲೀಸರು ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಿದ್ದಾರೆ. ಈ ಮೂಲಕ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo