ಮೃತರನ್ನು ಕುಕ್ಕೆಹಳ್ಳಿಯ ಜಗನ್ನಾಥ ಸಾಲಿಯಾನ್(೫೯) ಎಂದು ಗುರುತಿಸ ಲಾಗಿದೆ. ರಘುರಾಮ ಶೆಟ್ಟಿ ಎಂಬವರ ಮನೆಯ ಮಾವಿನ ಮರದ ಗೆಲ್ಲುಗಳನ್ನು ಕಡಿಯುತ್ತಿದ್ದ ಜಗನ್ನಾಥ್, ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದು ಮೃತಪಟ್ಟಿ ದ್ದಾರೆ.
ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫೋನ್: 86605 39735
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ