ಅಲ್ಖೈದಾ ಸಂಘಟನೆಯ ಮುಖ್ಯಸ್ಥ ಅಲ್ ಜವಾಹಿರಿ ಹಿಜಾಬ್ ಪರವಾಗಿ ನೀಡಿರುವ ಹೇಳಿಕೆಯಿಂದ ಸಾಬೀತಾಗಿದ್ದು, ಹಿಜಾಬ್ ವಿವಾದದ ಹಿಂದೆ ದೇಶದ್ರೋಹಿ ಸಂಘಟನೆಯ ಕೈವಾಡ ಇರುವ ಬಗ್ಗೆ ಶಂಕೆ ಇತ್ತು. ಇದೀಗ ಭಯೋತ್ಪಾದಕನ ಹೇಳಿಕೆಯಿಂದ ದೃಢವಾಗಿದೆ. ಹಿಜಾಬ್ ಗೊಂದಲ ಹುಟ್ಟುಹಾಕಿದ ಉಡುಪಿಯ ಆರು ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರ ವಿರುದ್ಧ ಎನ್ಐಎ ತನಿಖೆಯಾಗಬೇಕು ಎಂದು ಒತ್ತಾಯಿಸಿದರು. ಮಂಡ್ಯದಲ್ಲಿ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ವಿದ್ಯಾರ್ಥಿನಿ ಮುಸ್ಕಾನ್ಗೆ ಬಹುಮಾನ ಕೊಟ್ಟವರ ವಿರುದ್ಧವೂ ಎನ್ಐಎ ತನಿಖೆ ನಡೆಯಬೇಕು. ಭಯೋತ್ಪಾದನಾ ಸಂಘಟನೆಗಳ ಜತೆಗಿನ ನಂಟು ಬಹಿರಂಗವಾಗಬೇಕು ಎಂದರು.
TRENDING
-
ಉಡುಪಿ : ಕಲ್ಮಾಡಿ ಚರ್ಚ್ನ ಬಳಿ ಇರುವ ಹೊಸ ಕಟ್ಟಡದಲ್ಲಿ ಅಲ್ಯೂಮಿನಿಯಂನ ಕೆಲಸ ಮಾಡುವ ವೇಳೆ ಕಾರ್ಮಿಕನೊಬ್ಬ 2ನೇ ಮಹಡಿಯಿಂದ ಕೆಳಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆ...
-
ಉಡುಪಿ: ಟೈಯರ್ ಪಂಚರ್ ಶಾಪ್ ವೊಂದರಲ್ಲಿ ಟೈಯರಿಗೆ ಗಾಳಿ ತುಂಬುವ ಸಂದರ್ಭದಲ್ಲಿ ಟೈಯರ್ ಸಿಡಿದು ಸ್ಪೋಟಗೊಂಡ ಪರಿಣಾಮ ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ಕುಂದಾಪುರ ತಾಲೂಕಿ...
-
ಕುಂದಾಪುರ: ಪ್ರವಾಸಿಗನನ್ನು ಕರೆದೊಯ್ದಿದ್ದ ಜೆಟ್ಸ್ಕೀ ಬೋಟ್ ಮಗುಚಿದ ಪರಿಣಾಮ ಇಬ್ಬರು ಸಮುದ್ರಕ್ಕೆ ಬಿದ್ದು, ಜೆಟ್ ಸ್ಕೀ ರೈಡರ್ ನಾಪತ್ತೆಯಾದ ಘಟನೆ ಇಲ್ಲಿನ ತ್ರಾಸಿ ಕ...
-
ಉಡುಪಿ: ನಗರದ ಕೆಮ್ಮಣ್ಣು ಸಮೀಪ ವಿಷದ ಹಾವು ಕಡಿತಕ್ಕೆ ಒಳಗಾಗಿದ್ದ ಕೃಷಿಕ ರೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಡೆದಿದೆ. ಸಾವನ್ನಪ್ಪಿದ ದುರ್ದೈವಿ...
-
ಉಡುಪಿ: ದುರಸ್ಥಿ ಕಾರ್ಯದ ನಿಮಿತ್ತ ಮೆಸ್ಕಾಂ ವತಿಯಿಂದ ಹಿರಿಯಡ್ಕ ಸಬ್ಸ್ಟೇಶನ್ನಲ್ಲಿ ಡಿ.24ರಂದು ವಿದ್ಯುತ್ ಸರಬರಾಜನ್ನು ಸ್ಥಗಿತ ಗೊಳಿಸುವ ಹಿನ್ನಲೆಯಲ್ಲಿ ಅಂದು ಬೆ...
Slider
ಉಡುಪಿಯಲ್ಲಿ ಹಿಜಾಬ್ ಹೋರಾಟ ನಡೆಸುತ್ತಿರುವ ವಿಧ್ಯಾರ್ಥಿನಿಯರು ಭಯೋತ್ಪಾದಕ ಸಂಘಟನೆಯ ಸದಸ್ಯರು ಎಂದು ಸಾಭೀತಾಗಿದೆ :-ಬಿಜೆಪಿ ಮುಖಂಡ ಯಶ್ಪಾಲ್ ಸುವರ್ಣ ಹೇಳಿಕೆ 7-4-2022
ಉಡುಪಿ : ಉಡುಪಿಯಲ್ಲಿ ಹಿಜಾಬ್ ಹೋರಾಟ ನಡೆಸುತ್ತಿರುವ ವಿಧ್ಯಾರ್ಥಿನಿಯರು ಭಯೋತ್ಪಾದಕ ಸಂಘಟನೆಯ ಸದಸ್ಯರು ಎಂದು ಸಾಭೀತಾಗಿದೆ ಎಂದು ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ಆರೋಪಿಸಿದ್ದಾರೆ.
0
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
Udupifirst.com is a pioneering regional news website from coastal Karnataka. It gives latest news and BREAKING news content
LABELS
© all rights reserved
made with by templateszoo
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ