ಪ್ರಥಮ ಪಿಯುಸಿ ಫಲಿತಾಂಶದಲ್ಲಿ ಅನುತೀರ್ಣವಾಗುವ ಭಯದಿಂದ ಸುದೀಪ್ (17) ಎಂಬಾತ ಶನಿವಾರ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ತಗ್ಗರ್ಸೆ ಗ್ರಾಮದ ಬೇಬಿ ಶೇಡ್ತಿ ಅವರ ಮಗ ಸುದೀಪ್ ಬೈಂದೂರು ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ.ಏ.30ರಂದು ಆನ್‌ಲೈನ್‌ನಲ್ಲಿ ಫಲಿತಾಂಶ ಪ್ರಕಟವಾಗುವ ಮುನ್ನವೇ ಫೇಲ್ ಆಗುವ ಆತಂಕದಿಂದ ಮನೆಯಲ್ಲಿ ನೇಣುಬಿಗಿದುಕೊಂಡು ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ