ಉಡುಪಿ : ಮೇ 13 ಮತ್ತು 14ರಂದು ಕರಾವಳಿಯ ಮೂರು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಮಿಂಚಿನಿಂದ ಕೂಡಿದಂತೆ ಬಿರುಗಾಳಿ ಬೀಸಲಿದ್ದು, 65 ಮಿ.ಮೀ.ಗೂ ಅಧಿಕ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ