Slider

ಪುತ್ರಿಯ ವಿವಾಹ ಮುಗಿದ ಕೆಲವೇ ಹೊತ್ತಿನಲ್ಲಿ ಸಾವನ್ನಪ್ಪಿದ ಅಪ್ಪ 13-5-2022



ಮಡಿಕೇರಿ ಮೇ 12 : ಪುತ್ರಿಯ ವಿವಾಹ ಮುಗಿಸಿ ಪತಿಯ ಮನೆಗೆ ಕಳುಹಿಸಿದ ಕೆಲವು ಹೊತ್ತಿನಲ್ಲೇ ತಂದೆ ಹೃದಯಾಘದಿಂದ ಮೃತಪಟ್ಟ ಘಟನೆ ಸೋಮವಾರ ಪೇಟೆ ಪಟ್ಟಣದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಗುರುವಾರ ನಡೆದಿದೆ . 




ಕಿಬೆಟ್ಟ ಗ್ರಾಮದ ಕೃಷಿಕ ಚಿನ್ನಪ್ಪ ( 60 ) ಮೃತ ವ್ಯಕ್ತಿ . ದ್ವಿತೀಯ ಪ್ರತಿಯ ವಿವಾಹ ಸಮಾರಂಭವನ್ನು ಮುಗಿಸಿ ವಧೂವರರನ್ನು ಗೋಕಾಕ್‌ಗೆ ಕಳುಹಿಸಿದ ಅನಂತರ ಘಟನೆ ನಡೆದಿದೆ . ತತ್‌ಕ್ಷಣವೇ ಇಲ್ಲಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಫಲಕಾರಿಯಾಗದೆ ಸಾವನ್ನಪ್ಪಿದರು . 





0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo