ಅಸಾನಿ ಚಂಡಮಾರುತ ಪರಿಣಾಮ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ತೇವಾಂಶ ಭರಿತ ಮೋಡಗಳ ಪರಿಣಾಮ ಕರ್ನಾಟಕದಲ್ಲಿ ಮಳೆ ಇನ್ನು ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚೆ ನೀಡಿದೆ.
ಈ ನಡುವೆ ಮುಂಗಾರು ಮಳೆಗೆ ಮುನ್ನವೇ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡದಲ್ಲಿ ಮೇ 16, 17ರಂದು ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಬೀಳುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.
ಅಲ್ಲದೆ, ಮೇ,18,19ರಂದು ಈ ಜಿಲ್ಲೆಗಳಲ್ಲಿ ಇನ್ನಷ್ಟು ಹೆಚ್ಚು ಮಳೆ ಬೀಳಲಿದ್ದು, ಆರೆಂಜ್ ಅಲರ್ಟ್ ಘೋಷಿಸಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ