ಮಂಗಳೂರು : ಕ್ರಿಕೆಟ್ ಆಡುತ್ತಿರುವಾಗ ಕ್ಯಾಚ್ ಹಿಡಿಯಲು ಹೋದ ಆಟಗಾರನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ .
ಮಂಗಳೂರಿನ ಉರ್ವ ಮೈದಾನದಲ್ಲಿ ನಿನ್ನೆ ಕ್ರಿಕೆಟ್ ಪಂದ್ಯ ನಡೆದ ವೇಳೆ ಈ ಘಟನೆ ಸಂಭವಿಸಿದೆ . ಉರ್ವದ ಕ್ರಿಕೆಟ್ ಆಟಗಾರ ಸಂದೀಪ್ ಗೆ ಗಾಯವಾಗಿದ್ದು , ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ . ನೂತನ್ ಫ್ರೆಂಡ್ಸ್ ವತಿಯಿಂದ ಉರ್ವ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿತ್ತು .
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ