ಭಾರತೀಯ ಹವಾಮಾನ ಇಲಾಖೆ (IMD) ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯ ಕುರಿತು ಎಚ್ಚರಿಕೆಯನ್ನು ನೀಡಿದೆ. ಈಗಾಗಲೇ ಎರಡೂ ಜಿಲ್ಲೆಗಳ ಜಿಲ್ಲಾಡಳಿತ ರೆಡ್ ಅಲರ್ಟ್ (Red Alert) ಘೋಷಣೆ ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ (ಡಿಸಿ) ಡಾ ರಾಜೇಂದ್ರ ಕೆ ವಿ ಮತ್ತು ಉಡುಪಿ ಡಿಸಿ ಎಂ ಕೂರ್ಮಾ ರಾವ್ ಅವರು ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ […]
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ