Slider

ರಾಜ್ಯಾದ್ಯಂತ ಸಾವಿರ ಎಲೆಕ್ಟ್ರಿಕ್ ಚಾರ್ಜಿಂಗ್ ಸೆಂಟರ್ ಸ್ಥಾಪನೆ :-ಉಡುಪಿಯಲ್ಲಿ ಇಂಧನ ಸಚಿವ ಸುನಿಲ್ ಕುಮಾರ್ ಹೇಳಿಕೆ 2-5-2022


 

ಉಡುಪಿ: ರಾಜ್ಯಾದ್ಯಂತ 1000 ಎಲೆಕ್ಟ್ರಿಕ್ ಚಾರ್ಜಿಂಗ್ ಸೆಂಟರ್ ಸ್ಥಾಪನೆ ಮಾಡಲಾಗುತ್ತದೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ಧಾರೆ.




ಈ ಬಗ್ಗೆ ಉಡುಪಿಯಲ್ಲಿ ಮಾತನಾಡಿದ ಸುನಿಲ್ ಕುಮಾರ್ ದ್ವಿಚಕ್ರ ಮತ್ತು ನಾಲ್ಕು ಚಕ್ರದ ಎಲೆಕ್ಟ್ರಿಕ್ ವಾಹನಗಳು ಸಾಕಷ್ಟು ಬರುತ್ತಿದೆ.ರಾಜ್ಯಾದ್ಯಂತ ಚಾರ್ಜಿಂಗ್ ಸೆಂಟರ್ ಗಳನ್ನು ಸ್ಥಾಪನೆ ಮಾಡುತ್ತಿದ್ದೇವೆ. ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಚಾರ್ಜಿಂಗ್ ಸೆಂಟರ್​ಗಳನ್ನು ಮೊದಲು ಪ್ರಾರಂಭ ಮಾಡುತ್ತೇವೆ ಎಂದು ಹೇಳಿದ್ದಾರೆ.




0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo