ನವದೆಹಲಿ: ಜ್ಞಾನವಾಪಿ ಮಸೀದಿ ಪ್ರಕರಣ ಸಂಕೀರ್ಣ ಹಾಗೂ ಸೂಕ್ಷ್ಮ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಹೀಗಾಗಿ ವಾರಣಾಸಿ ಸಿವಿಲ್ ನ್ಯಾಯಾಧೀಶರಿಂದ ಜಿಲ್ಲಾ ನ್ಯಾಯಾಧೀಶರಿಗೆ ದಾವೆಯನ್ನು ವರ್ಗಾಯಿಸಲು ಶುಕ್ರವಾರ ಆದೇಶಿಸಿದೆ.
ಈ ಪ್ರಕರಣವನ್ನು ವಿಚಾರಣಾ ನ್ಯಾಯಾಧೀಶರ ಬದಲಿಗೆ ಜಿಲ್ಲಾ ನ್ಯಾಯಾಧೀಶರು ಆಲಿಸಬೇಕು. ಏಕೆಂದರೆ ಹೆಚ್ಚು ಅನುಭವಿ ನ್ಯಾಯಾಧೀಶರು ಅದನ್ನು ಆಲಿಸಿದರೆ ಉತ್ತಮ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ