ವಾಹನ ಸವಾರರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದೆ. ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರಿಗೆ 8 ರೂ. ಇಳಿಕೆ ಮಾಡಲಾಗಿದೆ.
ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರಿಗೆ 6 ರೂ. ಇಳಿಕೆ ಮಾಡಲಾಗಿದೆ.
ಅಬಕಾರಿ ಸುಂಕ ಕಡಿತವಾದ ಹಿನ್ನೆಲೆಯಲ್ಲಿ ಒಂದು ಲೀಟರ್ ಪೆಟ್ರೋಲ್ ದರ 9.5 ರೂಪಾಯಿ ಇಳಿಕೆಯಾಗಿದೆ.
ನಾವು ಪೆಟ್ರೋಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 8 ರೂ. ಮತ್ತು ಡೀಸೆಲ್ ನ ಮೇಲೆ 6 ರೂ.ನಷ್ಟು ಕಡಿಮೆ ಮಾಡುತ್ತಿದ್ದೇವೆ. ಇದರಿಂದ ಪ್ರತಿ ಲೀಟರ್ ಪೆಟ್ರೋಲ್ ದರ 9.5 ರೂ. ಹಾಗೂ ಡೀಸೆಲ್ ದರ 7 ರೂ.ಇಳಿಕೆಯಾಗಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ