Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಮಣಿಪಾಲ: ಪಾದಚಾರಿಗೆ ಕ್ರೇನ್ ಡಿಕ್ಕಿ; ಸಾವು22-5-2022

 


ಮಣಿಪಾಲ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕ್ರೇನ್‌ ಡಿಕ್ಕಿ. ಹೊಡೆದು ಪಾದಚಾರಿ ಸಾವನ್ನಪ್ಪಿದ ಘಟನೆ ಉಡುಪಿಯ ಮಣಿಪಾಲದಲ್ಲಿ ಶನಿವಾರ ನಡೆದಿದೆ.


ಮೃತ ವ್ಯಕ್ತಿಯನ್ನು ನಾತು ಶೇರಿಗಾರ್ (85) ಎಂದು ಗುರುತಿಸಲಾಗಿದೆ. ಅವರು ಕರ್ವಾಲು-ಅಲೆವೂರು ರಸ್ತೆ ಮೂಡುಅಲೆವೂರು ದೇವಸ್ಥಾನದ ಬಳಿ ನಡೆದುಕೊಂಡು ವೇಳೆ ಕ್ರೇನ್ ಡಿಕ್ಕಿ ಹೊಡೆದಿದೆ.  




ಅಪಘಾತದಲ್ಲಿ ನಾತು ಶೇರಿಗಾರ್ ಅವರ ತಲೆಯ ಬಲಭಾಗ, ಕೈ, ಕಾಲುಗಳಿಗೆ ತೀವ್ರ ಗಾಯಗಳಾಗಿವೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾದರೂ ಅಷ್ಟರಲ್ಲಾಗಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಇನ್ನು ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo