ಬೆಂಗಳೂರು:ಕೊನೆಗೂ ತೀವ್ರ ಕುತೂಹಲ ಮೂಡಿಸಿದ್ದಂತ ಕಾಂಗ್ರೆಸ್ ವಿಧಾನ ಪರಿಷತ್ ಟಿಕೆಟ್ ಪಟ್ಟಿ ಹೊರ ಬಿದ್ದಿದೆ. ಕಾಂಗ್ರೆಸ್ ನಿಂದ ವಿಧಾನ ಪರಿಷತ್ ನ ಎರಡು ಕ್ಷೇತ್ರಗಳಿಗೆ ಹುರಿಯಾಳುಗಳನ್ನು ಪ್ರಕಟಿಸಲಾಗಿದೆ.
ಈ ಕುರಿತಂತೆ ಎಐಸಿಸಿಯ ಚುನಾವಣಾ ಕಾರ್ಯದರ್ಶಿಯವರು ಪಟ್ಟಿ ಪ್ರಕಟಿಸಿದ್ದು, ಕಾಂಗ್ರೆಸ್ ವಕ್ತಾರ ನಾಗರಾಜ್ ಯಾದವ್ ಹಾಗೂ ಕೆ ಅಬ್ದುಲ್ ಜಬ್ಬರ್ ಅವರಿಗೆ ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ನೀಡಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ