ಉಡುಪಿ : ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಭೋಜಣ್ಣ ಸೂಸೈಡ್ ಮಾಡಿಕೊಂಡಿದ್ದಾರೆ. ಕಟ್ಟೆ ಭೋಜಣ್ಣ ಕುಂದಾಪುರದ ಚಿನ್ಮಯಿ ಆಸ್ಪತ್ರೆ ಮಾಲೀಕರಾಗಿದ್ದಾರೆ.
80 ವರ್ಷದ ಭೋಜಣ್ಣ ರಿವಾಲ್ವರ್ನಿಂದ ಶೂಟ್ ಮಾಡಿಕೊಂಡಿದ್ದಾರೆ. ಮೊಳಹಳ್ಳಿ ಗಣೇಶ್ ಶೆಟ್ಟಿ ಎಂಬುವರ ಮನೆಯ ಸಿಟೌಟ್ನಲ್ಲಿ ಸೂಸೈಡ್ ಮಾಡಿಕೊಂಡಿದ್ದು, ಕೋಟೇಶ್ವರ ಸಮೀಪದ ಪುರಾಣಿಕ ರಸ್ತೆಯಲ್ಲಿರುವ ಮನೆ ಇದಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ