ಬೆಂಗಳೂರು: ಸಾವಿರ ಕೋಟಿ ಆಸ್ತಿ ಒಡೆಯ ಎಂದೇ ಗಮನ ಸೆಳೆದಿದ್ದ ಕೆಜಿಎಫ್ ಬಾಬು ನಿವಾಸದ ಮೇಲೆ ಇಂದು ಬೆಳ್ಳಂಬೆಳಗ್ಗೆ ಐಟಿ ದಾಳಿ ಆಗಿದೆ.
ಶನಿವಾರ ಬೆಳಗ್ಗೆ ನಾಲ್ಕು ಇನೋವಾ ಕಾರಿನಲ್ಲಿ ಬಂದ ಐಟಿ ಅಧಿಕಾರಿಗಳು ವಸಂತನಗರದಲ್ಲಿರುವ ಕೆಜಿಎಫ್ ಬಾಬು ಒಡೆತನದ ರುಕ್ಸಾನ ಪ್ಯಾಲೇಸ್ ಮೇಲೆ ದಾಳಿ ನಡೆಸಿದ್ದಾರೆ.

ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ