ಉಡುಪಿ : ಹಲಸಿನ ಹಣ್ಣು ಕೊಯ್ಯಲು ಮರ ಹತ್ತಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ಕೋಟದಲ್ಲಿ ನಡೆದಿದೆ .
ನಂಚಾರು ಗ್ರಾಮದ ಅಂಡಾರುಕಟ್ಟೆ ನಿವಾಸಿ ಮಂಜುನಾಥ ಶೆಟ್ಟಿ 50 ) ಮೃತ ದುರ್ದೈವಿ . ಮನೆಯ ಎದುರು ಇರುವ ಮರಕ್ಕೆ ಹಲಸಿನ ಹಣ್ಣು ಕೊಯ್ಯಲು ಹತ್ತಿದ್ದ ವೇಳೆ ಅವರು ಆಕಸ್ಮಿಕವಾಗಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ .
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ