ಉಡುಪಿ: ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡು ಜಿಲ್ಲಾ ಉಪಾಧ್ಯಕ್ಷರಾಗಿದ್ದ ಮುನಿಯಾಲು ಉದಯ ಶೆಟ್ಟಿ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ತಮ್ಮ ಮುಂದಿನ ನಡೆ ಏನು ಎಂಬುದು ಅವರ ಬೆಂಬಲಿಗರಲ್ಲಿ ಕುತೂಹಲ ಮೂಡಿಸಿದ್ದು, ಬಿಜೆಪಿಗೆ ಸೇರ್ಪಡೆಗೊಳ್ಳುತ್ತಾರೆ ಎನ್ನುವ ವಿಚಾರ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ