Slider

ಜೂ.5ರಂದು ಕರಾವಳಿಗೆ ಮುಂಗಾರು ಪ್ರವೇಶ ಸಾಧ್ಯತೆ 29-5-2022


ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಜೂ. 5ರಂದು ರಾಜ್ಯ ಕರಾವಳಿಗೆ ಮುಂಗಾರು ಪ್ರವೇಶಿಸಲಿದೆ.



ಸದ್ಯದ ಪ್ರಕಾರ ಜೂ. 1ರಂದು ಮುಂಗಾರು ಕೇರಳ ಕರಾವಳಿಗೆ ಆಗಮಿಸಲಿದ್ದು, ಬಳಿಕ 3-4 ದಿನಗಳಲ್ಲಿ ಕರ್ನಾಟಕವನ್ನು ಪ್ರವೇಶಿಸುತ್ತದೆ.



ಅದರಂತೆ ಜೂ. 5ರಂದು ಮುಂಗಾರು ಮಳೆ ಆರಂಭಗೊಳ್ಳುವ ನಿರೀಕ್ಷೆ ಇದೆ.ಕಳೆದ ವರ್ಷ ರಾಜ್ಯ ಕರಾವಳಿಗೆ ಜೂ. 4ರಂದು ಮುಂಗಾರು ಆಗಮಿಸಿತ್ತು.




0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo