ಉಡುಪಿ ನಗರಸಭೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಭಟ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಉಡುಪಿ ಜಿಲ್ಲಾ ಪಂಚಾಯತ್‌ನಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಾರ್ಯನಿರ್ವಹಿಸುತ್ತಿದ್ದ ನವೀನ್ ಭಟ್ ಅವರನ್ನು ಕೆಎಸ್‌ಆರ್‌ಟಿಸಿಯ ಸಿಬ್ಬಂಧಿ ವಿಭಾಗದ ನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ.
ವರದಿ:-ಉಡುಪಿ ಫಸ್ಟ್.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ