Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಅಯೋಧ್ಯೆಗೆ ತೆರಳಿದ್ದ ಕರ್ನಾಟಕ‌ ಮೂಲದ ವಾಹನ ಅಪಘಾತ; 7 ಮಂದಿ ದುರ್ಮರಣ, ಹಲವರ ಸ್ಥಿತಿ ಗಂಭೀರ30-5-2022

 


ಬೀದರ್: ಅಯೋಧ್ಯೆಗೆ ತೆರಳುತ್ತಿದ್ದ ಬೀದರ್​ನ‌ ಒಂದೇ ಕುಟುಂಬದ 7 ಜನರು ಉತ್ತರ ಪ್ರದೇಶದ ಲಖೀಂಪುರ ಖೇರಿ ಬಳಿ ಹೆದ್ದಾರಿಯಲ್ಲಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ.



ಶಿವಕುಮಾರ್(28), ಜಗದಾಂಬಾ(52), ಮನ್ಮಥ(36), ಅನಿಲ್(30) ಸಂತೋಷ(29), ಶಶಿಕಲಾ(38), ಸರಸ್ವತಿ(42) ಮೃತರು. ಘಟನೆಯಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ.



ಬೀದರ್​ನ ಪ್ರವಾಸಿಗರು ತೆರಳುತ್ತಿದ್ದ ಟಿಟಿಗೆ ಲಾರಿ ಡಿಕ್ಕಿಯಾಗಿದೆ. ಈ ವೇಳೆ ಟಿಟಿ ವಾಹನದಲ್ಲಿದ್ದ 7 ಜನರು ಮೃತಪಟ್ಟಿದ್ದರೆ, 9 ಜನರಿಗೆ ಗಂಭೀರ ಗಾಯವಾಗಿದೆ.



ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.



0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo