ಕೋಟ : ಪ್ರಮೋದ್ ಮಧ್ವರಾಜ್ ಭಾರತೀಯ ಜನತಾಪಾರ್ಟಿ ಸೇರ್ಪಡೆಗೊಂಡಿದ್ದು ಸ್ವಾಗತಾರ್ಹ.
ರಾಜ್ಯದಲ್ಲಿ ಕಾಂಗ್ರೆಸ್ ಮುಕ್ತ ಯಾತ್ರೆಗೆ ಹಿಡಿದ ಕೈಗನ್ನಡಿ ಅಲ್ಲದೆ ಹಿಂದುಳಿದ ನಾಯಕರುಗಳು ಬಿಜೆಪಿ ಸೇರ್ಪಡೆಯಿಂದ ಮುಂದಿನ ದಿನಗಳಲ್ಲಿ 150ಕ್ಕೂ ಅಧಿಕ ಕ್ಷೇತ್ರ ಗೆದ್ದು ಮತ್ತೊಮ್ಮೆ ಅಧಿಕಾರಕ್ಕೆರುವುದು ಖಚಿತವಾಗಿದೆ ಎಂದು ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಕಾರ್ಯದರ್ಶಿ ಐರೋಡಿ ವಿಠ್ಠಲ್ ಪೂಜಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ