ಕರಾವಳಿ ಕಾಂಗ್ರೆಸ್ ಭಾಗದ ಪ್ರಭಾವಿ ನಾಯಕ ಹಾಗೂ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್‌ಗೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದು ತಮ್ಮ ರಾಜೀನಾಮೆಯನ್ನು ಘೋಷಣೆ ಮಾಡಿದ್ದಾರೆ.
ಕಳೆದ ಕೆಲವು ದಿನಗಳಿಂದ ಕರಾವಳಿ ಭಾಗದಲ್ಲಿ ಪ್ರಮೋದ್ ಮಧ್ವರಾಜ್ ಬಿಜೆಪಿಗೆ ಸೇರ್ಪಡೆಯಾಗುವ ಸುದ್ದಿ ಜೋರಾಗಿ ಕೇಳಿಬರುತ್ತಿತ್ತು, ಇದರ ಬೆನ್ನಲ್ಲೇ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್‌ಗೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ.
ಈ ಮನುಷ್ಯ ಕಾಂಗ್ರೆಸ್ ನಲ್ಲಿ ಇದ್ದಿದ್ದು ಯಾವಾಗ ಎಂದು ಮೊದಲು ಹೇಳಿ !?
ಪ್ರತ್ಯುತ್ತರಅಳಿಸಿ