Slider

ಧರ್ಮಸ್ಥಳ : ಎಸ್ ಡಿ ಎಂ ಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಡಾ.ಬಿ ಯಶೋವರ್ಮ ನಿಧನ

SDM ಡಿಗ್ರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ, SDM ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಬಿ.ಯಶೋವರ್ಮ(66) ಅನಾರೋಗ್ಯದಿಂದ ಭಾನುವಾರ ಮಧ್ಯರಾತ್ರಿ ಸಿಂಗಾಪುರದಲ್ಲಿ ನಿಧನರಾಗಿದ್ದಾರೆ.
ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಡಾ.ಬಿ.ಯಶೋವರ್ಮರವರು ಸಿಂಗಾಪೂರಕ್ಕೆ ಚಿಕಿತ್ಸೆಗಾಗಿ ಹೋಗಿದ್ದರು.ಆದರೆ ಚಿಕಿಸ್ಸೆ ಫಲಿಸದೆ ಭಾನುವಾರ ಮಧ್ಯರಾತ್ರಿ ಸಿಂಗಾಪುರದಲ್ಲಿ ನಿಧನ ಹೊಂದಿದ್ದಾರೆ.
ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಪತ್ನಿ ಡಾ. ಹೇಮಾವತಿ ಹೆಗ್ಗಡೆಯವರ ಸಹೋದರ.


0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo