Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಕಾರ್ಕಳ:-ಬೈಕ್‌ಗೆ ಅಡ್ಡ ಬಂದ ಕಾಡು ಕೋಣ, ಬೈಕ್ ಸವಾರ ಸಾವು 1-6-2022

 


ಕಾರ್ಕಳ : ಬಜಗೋಳಿಯ ಹುಕ್ರಟ್ಟೆ ಬಳಿ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾಡುಕೋಣ ಅಡ್ಡ ಬಂದು ಬೈಕ್ ಸವಾರ ಸಾವನ್ನಪ್ಪಿರುವ ನಡೆದಿದೆ . 



ಹುಕಟ್ಟೆ ನಿವಾಸಿ ರೋಹಿತ್ ಮೃತ ಪಟ್ಟವರು ಎಂದು ತಿಳಿದುಬಂದಿದೆ .. ಸಹ ಸವಾರನಿಗೂ ಗಂಭೀರ ಗಾಯಗಳಾಗಿದ್ದು ಅತನನ್ನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ .





0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo