ಬೈಂದೂರು : ಕುಂದಾಪುರದಿಂದ ಭಟ್ಕಳ ದತ್ತ ಅಕ್ರಮವಾಗಿ ಸಾಗಿಸುತ್ತಿದ್ದ ಗೋ ಮಾಂಸ ಸಾಗಾಟ ವಾಹನವನ್ನ ಖಚಿತ ಮಾಹಿತಿಯನ್ನು ಪಡೆದುಕೊಂಡು ತಡೆದ ಬೈಂದೂರಿನ ಹಿಂದೂಪರ ಸಂಘಟನೆ ಕಾರ್ಯಕರ್ತರು ಪಡೆದುಕೊಂಡು ಬೈಂದೂರಿನಲ್ಲಿ ತಡೆದು ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ರಾತ್ರಿ ನಡೆದಿದೆ.
ಆ ಕಾರಿನಲ್ಲಿ 3 ಮುಸ್ಲಿಮ್ ಮಹಿಳೆಯರು 2 ಪುಟ್ಟ ಮಕ್ಕಳು ಬಳಸಿಕೊಂಡು ಇಂತಹ ಕುಕ್ರತ್ಯ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಬೈಂದೂರಿನ ಪಿಎಸ್ಐ ಪವನ್ ಕುಮಾರ್ ನೇತೃತ್ವದಲ್ಲಿ ಚುರುಕಿನ ಕಾರ್ಯಾಚರಣೆಯಿಂದ ಮೂವರು ಮಹಿಳೆಯರು ಸೇರಿದಂತೆ ನಾಲ್ಕು ಮಂದಿ ಆರೋಪಿಗಳನ್ನು ವಶಪಡಿಸಿಕೊಂಡು ಬೈಂದೂರು ಠಾಣೆಗೆ ಕರೆತರಲಾಯಿತು.
ಬೈಂದೂರು ಆರಕ್ಷಕ ಸಿಬ್ಬಂದಿ ವರ್ಗದವರು ಹಿಂದೂಪರ ಸಂಘಟನೆಗಳು ಹಾಗೂ ಸ್ಥಳೀಯರು ಅಭಿನಂದನೆ ಸಲ್ಲಿಸಿದರು.
ಪೊಲೀಸರು ಕಾರನ್ನು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ