Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ ಜಿಲ್ಲೆಯ ಸಣ್ಣ ನೀರಾವರಿ ಇಲಾಖೆಯ ಅಸಿಸ್ಟೆಂಟ್ ಇಂಜಿನಿಯರ್ ಹರೀಶ್ ನಿವಾಸದ ಮೇಲೆ ಎಸಿಬಿ ದಾಳಿ17-6-2022

 ಉಡುಪಿ : ಉಡುಪಿಯಲ್ಲಿ ಇಂದು ಭ್ರಷ್ಟಾಚಾರ ನಿಗ್ರಹ ದಳ ದಾಳಿ ನಡೆಸಿದೆ . ಉಡುಪಿ ಜಿಲ್ಲೆಯ ಸಣ್ಣ ನೀರಾವರಿ ಇಲಾಖೆಯ ಅಸಿಸ್ಟೆಂಟ್ ಇಂಜಿನಿಯರ್ ಹರೀಶ್ ನಿವಾಸದ ಮೇಲೆ ಎಸಿಬಿ ದಾಳಿ ನಡೆದಿದೆ .





 ಉಡುಪಿಯ ಕೊರಂಗ್ರಪಾಡಿಯಲ್ಲಿರುವ ಮನೆ ಮೇಲೆ ದಾಳಿ ನಡೆದಿದ್ದು , ಎಸಿಬಿ ಡಿವೈಎಸ್ಪಿ ಮಂಜುನಾಥ್ ಕವರಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ . ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿರುವ ಆರೋಪದಲ್ಲಿ ಬೆಳಗ್ಗೆಯೇ ಹರೇ ನಿವಾಸದ ಮೇಲೆ ಎಸಿಬಿ ರೈಡ್ ನಡೆದಿದೆ . ಎಇ ಹರೀಶ್ ನಿವಾಸದಲ್ಲಿ ದಾಖಲೆಗಳು ಮತ್ತಿತರ ವಸ್ತುಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ .



 ರಾಜ್ಯಾದ್ಯಂತ ಇಂದು ಸುಮಾರು ವಿವಿಧ ಇಲಾಖೆಗಳ ಹನ್ನೊಂದು ಅಧಿಕಾರಿಗಳ ನಿವಾಸಗಳ ಮೇಲೆ ಎಸಿಬಿ ದಾಳಿ ನಡೆದಿದೆ .



0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo