Slider


*ಉಪ್ಪಿನಂಗಡಿ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದ ಮತ್ತೋರ್ವ ವಿದ್ಯಾರ್ಥಿನಿ ಅಮಾನತು*4-6-2022

 


ಉಪ್ಪಿನಂಗಡಿ:- ಉಪ್ಪಿನಂಗಡಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಯನ್ನು ಅಮಾನತುಗೊಳಿಸಲಾಗಿದೆ.ಹಿಜಾಬ್ ಧರಿಸಿ ಇಲ್ಲಿಗೆ ಬಂದಿದ್ದಕ್ಕಾಗಿ ಕಾಲೇಜಿನಿಂದ ಇನ್ನೊಬ್ಬ ವಿದ್ಯಾರ್ಥಿಯನ್ನು ಅಮಾನತುಗೊಳಿಸಲಾಗಿದೆ.ಈ ಮೂಲಕ ಒಟ್ಟು 7 ವಿದ್ಯಾರ್ಥಿನಿಯರನ್ನು ಅಮಾನತುಗೊಂಡಿದ್ದಾರೆ ಎಂದು ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.



ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮತ್ತೆ ಹಿಜಾಬ್ ವಿವಾದ ಭುಗಿಲೆದ್ದಿದ್ದು, ಹಿಜಾಬ್ ಧರಿಸಿ ಬಂದಿದ್ದ ಐವರು ವಿದ್ಯಾರ್ಥಿನಿಯರನ್ನು ಈ ಹಿಂದೆ ಅಮಾನತುಗೊಳಿಸಲಾಗಿತ್ತು. ಇದೀಗ ಮತ್ತೆ ಓರ್ವ ವಿದ್ಯಾರ್ಥಿನಿಯನ್ನು ಅಮಾನತುಗೊಳಿಸಿದ್ದಾರೆ.





0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo