ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆ ಸೇರಿ ಕರಾವಳಿ ಕರ್ನಾಟಕದಾದ್ಯಂತ ಇನ್ನೂ ಎರಡು ದಿನ ಮಿಂಚು, ಗುಡುಗು ಮತ್ತು ಗಾಳಿಯೊಂದಿಗೆ ಭಾರೀ ಮಳೆ ಸಾಧ್ಯತೆ.
ಬೆಂಗಳೂರು : ದಕ್ಷಿಣ ಭಾರತದ ಕೆಲವು ರಾಜ್ಯಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಮನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆಯು ಹೊಂದಿದೆ.
ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಬೆಂಗಳೂರು, ಮಂಡ್ಯ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯನ್ನು ಇಂದು ಹಳದಿ ಎಚ್ಚರಿಕೆಯನ್ನು ಪ್ರಕಟಿಸಲಾಗಿದೆ.
ಜೂನ್ 5 ರಿಂದ 8 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆ ಸೇರಿ ಕರಾವಳಿ ಕರ್ನಾಟಕದಾದ್ಯಂತ ಮಿಂಚು, ಗುಡುಗು ಮತ್ತು ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ