ಬೈಂದೂರು: ಶಿರೂರು ಟೋಲ್‌ಗೇಟ್ ಬಳಿ ಅಕ್ರಮವಾಗಿ 9 ದನಗಳನ್ನು ಸಾಗಾಟ ಮಾಡುತ್ತಿದ್ದ ವಾಹನವನ್ನು ಭಟ್ಕಳ ಗ್ರಾಮೀಣ ಠಾಣಾಧಿಕಾರಿಗಳಾದ ಭರತ್ ಕುಮಾರ್ ನೇತ್ರತ್ವದಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಇನ್ನು ವಾಹನದಲ್ಲಿ 9 ದನಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದು 3 ಜನ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಓರ್ವ ಪರಾರಿಯಾಗಿದ್ದಾನೆ.
ಈ ಕುರಿತು ಭಟ್ಕಳ ಗ್ರಾಮಾಂತರ ಆರಕ್ಷಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ