Slider

ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ: ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ7-6-2022

 


ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಜೂನ್‌ 9ರಿಂದ 11ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.




9 ರಿಂದ 11ರವರೆಗೆ ಉಡುಪಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುವ ಸಂಭವವಿದ್ದು, ಮುಂಜಾಗ್ರತ ಕ್ರಮವಾಗಿ ಮೂರು ದಿನಗಳ ಕಾಲ ರೈತರು ಕೃಷಿ ಚಟುವಟಿಕೆಗಳನ್ನು ಮುಂದೂಡುವುದು, ಮೀನುಗಾರರು ಸಮುದ್ರಕ್ಕೆ ತೆರಳದಂತೆ ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.





0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo