ಮಂಗಳೂರು : ಮಳಲಿ ಮಸೀದಿ ಅರ್ಜಿ ವಿಚಾರಣೆಯನ್ನು ಮಂಗಳೂರು ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ಜೂ .9 ಕ್ಕೆ ಮುಂದೂಡಿದೆ . ಮಸೀದಿ ಪರ ವಕೀಲ ಎಂ.ಪಿ.ಶೆಣೈ ಅವರ ವಾದ ಆಲಿಸಿ ಕೋರ್ಟ್ ವಿಚಾರಣೆ ಮುಂದೂಡಿದೆ .
ಅಲ್ಲದೆ , ಜೂನ್ 9 ರಂದು ವಿಎಚ್ ಪಿ ಪರ ವಕೀಲರ ವಾದ ಮಂಡನೆಗೆ ಅವಕಾಶ ನೀಡಿದೆ . ಮಳಲಿ ಮಸೀದಿ ಪರ ವಕೀಲ ಎಂ.ಪಿ.ಶೆಣೈ ವಾದ ಮಂಡಿಸಿದ್ದು , ಕೋರ್ಟ್ ವಿಎಚ್ ಪಿ ಅರ್ಜಿ ತಿರಸ್ಕರಿಸಿ ನವೀಕರಣ ಕಾಮಗಾರಿ ತಡೆ ತೆರವಿಗೆ ಮನವಿ ಮಾಡಿದ್ದಾರೆ .
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ