Slider

90 ವರ್ಷದವರೆಗೂ ಸಕ್ರೀಯ ರಾಜಕೀಯದಲ್ಲಿ ಇರುತ್ತೇನೆ 7-6-2022

 


ವಿಜಯಪುರ : 90 ವರ್ಷದವರೆಗೂ ಸಕ್ರೀಯ ರಾಜಕೀಯದಲ್ಲಿ ಇರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ . ಯಡಿಯೂರಪ್ಪ ಹೇಳಿದ್ದಾರೆ . 




ವಾಯವ್ಯ ಶಿಕ್ಷಕರ ಹಾಗೂ ಪದವೀಧರ ಮೇಲ್ಮನೆ ಕ್ಷೇತ್ರದ ಅಭ್ಯರ್ಥಿಗಳ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು , ರಾಜ್ಯದಲ್ಲಿ ಇನ್ನೂ ಹತ್ತು ವರ್ಷಗಳ ಕಾಲ ಬಿಜೆಪಿ ಪಕ್ಷದ ಬಲವರ್ಧನೆ ಹಾಗೂ ಪಕ್ಷದ ಸರ್ಕಾರ ರಚನೆಗಾಗಿ ಸಕ್ರಿಯ ರಾಜಕೀಯದಲ್ಲಿ ಇರುತ್ತೇನೆ . ಪಕ್ಷದ ಕಾರ್ಯಕರ್ತರು ನನಗೆ 79 ವರ್ಷ ವಯಸ್ಸಾಯಿತು ಎಂದು ಆತಂಕ ಪಡುವ ಅಗತ್ಯವಿಲ್ಲ ಎಂದರು . 




ವಿಧಾನಸಭೆಗೆ ಮುಂದಿನ ವರ್ಷ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು 145 ವಿಧಾನಸಭೆ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿ ತರಲು ರಾಜ್ಯಾದ್ಯಂತ ಸುತ್ತಲಿದ್ದೇನೆ ಎಂದು ಹೇಳಿದರು .




0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo