ಉಡುಪಿ: ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತಿದ್ದು ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.
ಜಿಲ್ಲೆಯಲ್ಲಿ ನಾಳೆಯಿಂದ ಆರೇಂಜ್ ಅಲರ್ಟ್ ಘೋಷಿಸಲಾಗಿದ್ದು, ಇಂದು ಜಿಲ್ಲೆಯಾದ್ಯಂತ ಮಳೆ ಕಡಿಮೆ ಪ್ರಮಾಣದಲ್ಲಿ ಸುರಿದಿದೆ ಹಾಗೂ ಶಾಲಾ ಕಾಲೇಜುಗಳು ನಾಳೆಯಿಂದ ಆರಂಭಗೊಳ್ಳಲಿದೆ.
ನಾಳೆ ಯಾವುದೇ ರೀತಿಯ ರಜೆಯನ್ನು ಜಿಲ್ಲಾಧಿಕಾರಿಯವರು ನೀಡಿರುವುದಿಲ್ಲ.
ಜಿಲ್ಲೆಯಲ್ಲಿ (ಮಂಗಳವಾರ) ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ