ಉಡುಪಿ: ಮಣಿಪಾಲದ ಎಮ್‌ಐಟಿ ಮುಂಭಾಗದಲ್ಲಿರುವ ಜನನಿ ಬಾರ್ ಆಂಡ್ ರೆಸ್ಟೋರೆಂಟ್ ಶಾರ್ಟ್ ಸರ್ಕ್ಯೂಟ್‌ನಿಂದ ಸುಟ್ಟು ಕರಕಲಾಗಿ ಲಕ್ಷಾಂತರ ರೂ. ನಷ್ಟವಾದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.
ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದ್ದು, ಕೆಲವೇ ಕ್ಷಣದಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ಫ್ಯಾಮಿಲಿ ರೆಸ್ಟೋರೆಂಟ್ ಅನ್ನು ವ್ಯಾಪಿಸಿದೆ. ಬಳಿಕ ಅಗ್ನಿಶಾಮಕ ದಳ ಕಾರ್ಯಚರಣೆಯಿಂದ ನಡೆಸಿ, ಬೆಂಕಿ ನಂದಿಸಿದೆ. ಆದರೆ ಅಷ್ಟರಲ್ಲಾಗಲೇ ಫ್ಯಾಮಿಲಿ ರೆಸ್ಟೋರೆಂಟ್ ಸಂಪೂರ್ಣ ಸುಟ್ಟು ಕರಕಲಾಗಿ, ಲಕ್ಷಾಂತರ ರೂ.ನಷ್ಟ ಸಂಭವಿಸಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ