ಇಂಜಿನಿಯರಿಂಗ್ ವಿದ್ಯಾರ್ಥಿನಿ ಕಾಲೇಜಿನ ವಸತಿ ಗೃಹದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ಬೆಂಗಳೂರಿನಲ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಜೆಎಸ್ಎಸ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಶಿವಾನಿ(21) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ.
ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ