ಉಡುಪಿ; ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿದ ಕ್ರೀಡಾಪಟುಗಳಿಂದ, ಏಕಲವ್ಯ ಪ್ರಶಸ್ತಿಗೆ ಹಾಗೂ ಕಳೆದ ಮೂರು ವರ್ಷಗಳಿಂದ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕ್ರೀಡಾ ಪೋಷಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 5,
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಅಥವಾ ದೂರವಾಣಿ ಸಂಖ್ಯೆ: 0820-2521324,9480886467 ಅನ್ನು ಸಂಪರ್ಕಿಸಬಹುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ