Slider

ಮಂಗಳೂರಿಗೆ ತೆರಳುತ್ತಿದ್ದ ಶ್ರೀರಾಮಸೇನೆಯ ಮುಖ್ಯಸ್ಥ 29-72022ಪ್ರಮೋದ್ ಮುತಾಲಿಕ್‌ಗೆ ಉಡುಪಿ ಗಡಿಭಾಗದಲ್ಲಿ ತಡೆ29-7-2022

 


ಮಂಗಳೂರಿಗೆ ತೆರಳುತ್ತಿದ್ದ ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಪೊಲೀಸರು ಉಡುಪಿ ಜಿಲ್ಲೆಯ ಗಡಿಭಾಗವಾದ ಹೆಜಮಾಡಿಯಲ್ಲಿ ತಡೆದು ವಾಪಾಸು ಕಳಿಸುವ ಬಗ್ಗೆ ವರದಿಯಾಗಿದೆ . 


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಕೋಮು ವೈಷಮ್ಯಕ್ಕೆ ಸಂಬಂಧಿಸಿದಂತೆ ಪ್ರಮೋದ್ ಮುತಾಲಿಕ್ ಅವರ ದಕ್ಷಿಣ ಕನ್ನಡ ಜಿಲ್ಲಾ ಪ್ರವೇಶವನ್ನು ಜಿಲ್ಲಾಡಳಿತ ನಿಷೇಧಿಸಿ ಆದೇಶ ಹೊರಡಿಸಿತ್ತು ಈ ಹಿನ್ನೆಲೆಯಲ್ಲಿ ಮಂಗಳೂರಿಗೆ ತೆರಳುತ್ತಿದ್ದ ಪ್ರಮೋದ್ ಮುತಾಲಿಕ್ ಅವರನ್ನು ಪಡುಬಿದ್ರೆ ಪೋಲಿಸರು ಹೆಜಮಾಡಿಯಲ್ಲಿ ತಡೆದು ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ .








0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo