ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿರುವ ಇಬ್ಬರು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದ್ದು, ಗೌಪ್ಯ ಸ್ಥಳದಲ್ಲಿ ತೀವ್ರ ವಿಚಾರಣೆ ನಡೆಸಲಾಗುತ್ತಿದೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ಝಾಕಿರ್ ಸವಣೂರು ಹಾಗೂ ಶಫೀಕ್ ಬೆಳ್ಳಾರೆ ಎಂಬುವವರನ್ನು ಪೊಲೀಸರು ಬಂಧಿಸಿದ್ದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ