ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದಿರುವ ಕನ್ನಡಿಗ ಗುರುರಾಜ ಪೂಜಾರಿ ಅವರಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಅಭಿನಂದನೆ ತಿಳಿಸಿದ್ದಾರೆ.
ಪುರುಷರ 61 ಕೆಜಿ ವಿಭಾಗದ ವೇಟ್ ಲಿಫ್ಟಿಂಗ್ ನಲ್ಲಿ ಕಂಚು ಪಡೆದ ಕನ್ನಡಿಗ ಗುರುರಾಜ ಪೂಜಾರಿ ಅವರಿಗೆ ಅಭಿನಂದನೆ ಸಲ್ಲಿಸಿದ್ದು, 8 ಲಕ್ಷ ರೂಪಾಯಿ ನಗದು ಪುರಸ್ಕಾರ ಘೋಷಿಸಿದ್ದಾರೆ.
ಇದೇ ವೇಳೆ ಪುರುಷರ 55 ಕೆಜಿ ವಿಭಾಗದಲ್ಲಿ ಬೆಳ್ಳಿ ಗೆದ್ದಿರುವ ಸಂಕೇತ್ ಸರ್ಗರ್ ಅವರಿಗೆ
ಸಚಿವ ಡಾ.ನಾರಾಯಣಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ