ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಇಬ್ಬರು ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ಪಶ್ಚಿಮ ವಲಯ ಪೊಲೀಸ್ ಮಹಾ ನಿರೀಕ್ಷಕ ದೇವಜ್ಯೋತಿ ರೇ ಆದೇಶ ಹೊರಡಿಸಿದ್ದಾರೆ.
ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಸುಹಾಸ್ ಆರ್ ಅವರನ್ನು ಸುಳ್ಯ ತಾಲೂಕಿನ ಬೆಳ್ಳಾರೆ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.
ವಿಟ್ಲ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಿಎಸ್ ಐ ಮಂಜುನಾಥ ಟಿ ಅವರನ್ನು ಸುಬ್ರಹ್ಮಣ್ಯ ಠಾಣೆಗೆ ವರ್ಗಾವಣೆ ಗೊಳಿಸಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ