ಉಡುಪಿ : ಬೈಂದೂರು, ಕಾರ್ಕಳ ತಾಲೂಕಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜಿಲ್ಲೆಯಾದ್ಯಂತ ಇಂದು ಸಂಜೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಈ ಹಿನ್ನೆಲೆ ಉಡುಪಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಪಶ್ಚಿಮಕಡಲ ತೀರದಲ್ಲಿ ಭಾರೀ ಗ್ರಾತ್ರದ ತೂಫಾನ್ ಎದ್ದಿರುವುದರಿಂದ ಸ್ಥಳೀಯರಲ್ಲಿ ಆತಂಕ ಸೃಷ್ಠಿಯಾಗಿದೆ.
ಇನ್ನು ಆಗಸ್ಟ್ 10ರವರೆಗೆ ಮೀನುಗಾರಿಕೆಗೆ ನಿರ್ಬಂಧ ಹೇರಲಾಗಿದೆ. ಯಾರು ಕೂಡ ಕಡಲಿಗೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ .
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ