ಬೆಂಗಳೂರು; ಇತ್ತೀಚಿಗೆ ನಡೆದ ಹಿಂದೂ ಕಾರ್ಯಕರ್ತ ಪ್ರವೀಣ್ ಹತ್ಯೆ ಖಂಡಿಸಿ ರಾಜ್ಯ ಸರ್ಕಾರ ಹಾಗೂ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಟೀಕಿಸುವ ಭರದಲ್ಲಿ ನಟ ಪುನೀತ್ ರಾಜ್‌ಕುಮಾರ್ ನಿಧನವನ್ನು ಅಣಕಿಸುವಂತೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಟ್ವೀಟ್ ಮಾಡಿದ್ದರು.
ಈಗ ಅಪ್ಪು ಅಭಿಮಾನಿಗಳ ಆಕ್ರೋಶಕ್ಕೆ ಮಣಿದು ಚಕ್ರವರ್ತಿ ಸೂಲಿಬೆಲೆ ಅವರು ಕ್ಷಮೆ ಕೇಳಿದ್ದಾರೆ.
ಪುನೀತ್ ಬಗ್ಗೆ ನನಗೆ ಅಪಾರವಾದ ಗೌರವವಿದೆ. ಅಭಿಮಾನಿಗಳಿಗೆ ನೋವಾಗಿದ್ದರೆ ಈ ಬಗ್ಗೆ ನಾವು ಕ್ಷಮೆಯಾಚಿಸುತ್ತೇನೆ ಎಂದಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ